ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದಾರೆ. ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ