ಸಕ್ಕರೆಕಾಯಿಲೆ ಇದ್ದವರು, ಗ್ಲೈಸೆಮಿಕ್ ಸೂಚ್ಯಂಕ ಕಡಿಮೆ ಇರುವ ಹಾಗೂ ಕಡಿಮೆ ಕಾರ್ಬೋ ಹೈಡ್ರೇಟ್ ಅಂಶಗ ಳನ್ನು ಒಳಗೊಂಡಿರುವ ಆಹಾರ ಪದಾರ್ಥಗಳನ್ನು ಸೇವನೆ ಮಾಡುವುದರಿಂದ, ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಮಧುಮೇಹ ಅಥವಾ ಸಕ್ಕರೆಕಾಯಿಲೆ ಮನುಷ್ಯನನ್ನು ಜೀವಂತವಾಗಿ ಕೊಲ್ಲುವಂತಹ ಕಾಯಿಲೆ. ಈ ಕಾಯಿಲೆ