ರಾಜಕೀಯ
ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದಾರೆ. ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ
ಬೆಂಗಳೂರು “ಬೆಂಗಳೂರಿನಲ್ಲಿ ಕಳೆದ 12-13 ವರ್ಷಗಳಿಂದ ನೀರಿನ ದರ ಹೆಚ್ಚಳ ಮಾಡಿಲ್ಲ. ಆದರೂ ಬಿಡಬ್ಲ್ಯೂ ಎಸ್ ಎಸ್ ಬಿ ಕಷ್ಟಪಟ್ಟು ನಿರ್ವಹಣೆ ಮಾಡುತ್ತಿದೆ. ಯಾರೇ ಆಕ್ಷೇಪ ವ್ಯಕ್ತಪಡಿಸಿದರೂ ನೀರಿನ ದರ ಏರಿಕೆ ಅನಿವಾರ್ಯ. ಅದನ್ನು ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು
ಧಾರವಾಡ : ಭಾರತೀಯ ವೈದ್ಯಕೀಯ ಸಂಘ ಧಾರವಾಡ ಶಾಖೆ ವತಿಯಿಂದ ಧಾರವಾಡ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳ ಒಂದು ದಿನದ ಒ.ಪಿ.ಡಿ ಸೇವೆಯನ್ನು ರದ್ದುಗೊಳಿಸುವ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ಭಾರತೀಯ ವೈದ್ಯಕೀಯ ಸಂಘ ಧಾರವಾಡ ಶಾಖೆ, ಆಯ್ಯುಷ್ ಫೆಡರೇಷನ್ ಆಫ್
ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಆನಂದನಗರ ಕುಷ್ಠರೋಗ ಆಸ್ಪತ್ರೆಯ ಎದುರಿಗೆ ಇರುವ ಶೆಡ್ ಬಳಿ 9 ಜನರು ಗಾಂಜಾ ಮಾರಾಟ ಮಾಡುತ್ತಿದ್ದರೆನ್ನಲಾಗಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಮೀರಜ್ ನ ಅಶ್ಫಾಕ್ ಮುಲ್ಲಾ,
ಬೆಳಗಾವಿ : ಗ್ಯಾರಂಟಿಗಳ ಹರಿಕಾರ ಮುಖ್ಯಮಂತ್ರಿ ಸಿದ್ಧರಾಮಯ್ಯನವರ 78 ನೇ ಹುಟ್ಟು ಹಬ್ಬವನ್ನು ಧಾರವಾಡ ಜಿಲ್ಲಾ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ ವತಿಯಿಂದ ಬೆಳಗಾವಿಯ "ಸರ್ಕ್ಯೂಟ್ ಹೌಸ್"ನಲ್ಲಿ ಸರಳವಾಗಿ ಆಚರಿಸಲಾಯಿತು ಧಾರವಾಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆದ
ಹುಬ್ಬಳ್ಳಿ: ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿ ಆಗಲು ಯತ್ನಿಸಿದ ನಟೋರಿಯಸ್ ಕಳ್ಳನ ಕಾಲಿಗೆ ಪೊಲೀಸರು ಗುಂಡು ಹಾರಿಸಿ, ಬಂಧಿಸಿದ್ದಾರೆ. ಹುಬ್ಬಳ್ಳಿಯ ಕಾರವಾರ ರಸ್ತೆಯ ಎಂ ಟಿ ಎಸ್ ಕಾಲೋನಿಯಲ್ಲಿ ಇಂದು ಬೆಳಿಗ್ಗೆ ಘಟನೆ ನಡೆದಿದೆ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟೋರಿಯಸ್
ಹುಬ್ಬಳ್ಳಿ: ನಗರದಲ್ಲಿ ದಲಿತ ಸಂಘಟನೆಯ ಮುಖಂಡನ ಮಗನನ್ನು ಕೊಲೆ ಮಾಡುವ ಉದ್ದೇಶ ಇಟ್ಟುಕೊಂಡ ಹಿಂದೆ ಬಿದ್ದಿರುವ ಬಗ್ಗೆ ದೂರು ದಾಖಲಿಸಿಕೊಂಡ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಆರೋಪಿಯನ್ನು ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ದಲಿತ ಸಂಘಟನೆಯ ಮುಖಂಡ ಮಾರುತಿ ದೊಡ್ಡಮನಿ ಮಗನಾದ ಅನುಪ್
ಧಾರವಾಡ: 25 ನೇ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ನಿನ್ನೆಯ ದಿನ ಧಾರವಾಡದ ಉಳವಿ ಚನ್ನಬಸವೇಶ್ವರ ದೇವಸ್ಥಾನದಿಂದ ಕಾರ್ಗಿಲ ಸ್ಥೂಪದವರೆಗೆ ಭಾರತೀಯ ಜನತಾ ಪಕ್ಷದ ಯುವಮೋರ್ಚಾ ಕಾರ್ಯಕರ್ತರು ಹಾಗೂ ಬಿಜೆಪಿಯ ಹಿರಿಯ ಮುಖಂಡರು ಪಂಜಿನ ಮೆರವಣಿಗೆ ನಡೆಸಿ,ಹುತಾತ್ಮ ವೀರಯೋಧರಿಗೆ ಶೃದ್ಧಾಂಜಲಿ ಸಲ್ಲಿಸಿ ನಮನಗಳನ್ನು
ಹುಬ್ಬಳ್ಳಿ: ವ್ಯಕ್ತಿಯೋರ್ವನಿಗೆ ಥಳಿಸಿ ನಗದು ಹಾಗೂ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ಹೊರವಲಯದ ಕುಸುಗಲ್ ರಿಂಗ್ ರೋಡ್ ಬಳಿಯಲ್ಲಿ ನರಗುಂದ ಮೂಲದ ಬಾಬಾಸಾಹೇಬ ಜಕಾತಿ ಎಂಬರಿಂದ 5500
ಹುಬ್ಬಳ್ಳಿ : ಅಫೀಮ್ ಮತ್ತು ಆಫೀಮ್ ಗಿಡದ ಪಾವಡರ್ 'ಪೊಪೆಸ್ಟ್ರಾ' ಹೆಸರಿನ ಮಾದಕ ವಸ್ತುಗಳನ್ನು ಹುಬ್ಬಳ್ಳಿ ಹಾಗೂ ವಿವಿಧ ಕಡೆಗಳಲ್ಲಿ ಮಾರಾಟ ಮಾಡುತ್ತಿದ್ದ 5 ಜನ ಅಂತರ ರಾಜ್ಯದ ಆರೋಪಿಗಳನ್ನು ಬಂಧಿಸುವಲ್ಲಿ ಕಸಬಾಪೇಟ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ರಾಜಸ್ಥಾನ ಮೂಲದ ಜುಗತರಾಮ್ ಪಟೇಲ್
Load More