ಉತ್ತರ ಕರ್ನಾಟಕ

ಧಾರವಾಡ ರಂಗಾಯಣ ನಿರ್ದೇಶಕರಾಗಿ “ರಾಜು ತಾಳಿಕೋಟಿ” ಅಧಿಕಾರ ಸ್ವೀಕಾರ…!

ಧಾರವಾಡ : ಕನ್ನಡದ ಖ್ಯಾತ ವೃತ್ತಿ ಮತ್ತು ಹವ್ಯಾಸಿ ರಂಗಭೂಮಿ ಕಲಾವಿದ ರಾಜು ತಾಳಿಕೋಟಿ ಅವರು ಇಂದು ಸಂಜೆ ಧಾರವಾಡ ರಂಗಾಯಣದ ನೂತನ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಧಾರವಾಡ ರಂಗಾಯಣ ಆಡಾಳಿತಾಧಿಕಾರಿ ಶಶಿಕಲಾ ಹುಡೇದ ಹಾಗೂ ವಿವಿಧ ಕಲಾವಿದರು ಹಾಜರಿದ್ದರು.

Leave a Reply

Your email address will not be published. Required fields are marked *